LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮತ ಚಲಾಯಿಸದವರಿಗೆ ದಂಡ!

ಅಹಮದಾಬಾದ, ೨೪- ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗಳಿಗೆ ಇನ್ನು ಕೆಲ ದಿನಗಳಲ್ಲಿಯೇ ಮತದಾನ ನಡೆಯಲಿದ್ದು, ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯ ನಡೆಸುತ್ತಿವೆ.



ಈ ನಡುವೆ ಗುಜರಾತಿನ ರಾಜಕೋಟ ಜಿಲ್ಲೆಯ ಗ್ರಾಮವು ಒಂದು ವಿಶಿಷ್ಟ ಕಾರಣಕ್ಕಾಗಿ ಎಲ್ಲರ ಗಮನ ಸೆಳೆಯುತ್ತಿದೆ. ರಾಜಕೋಟನಿಂದ ಕೇವಲ 20 ಕಿಮೀ ದೂರದಲ್ಲಿರುವ ರಾಜ್ ಸಮಾಧಿಯಾಲ ಗ್ರಾಮದಲ್ಲಿ ಮತ ಚಲಾಯಿಸದವರಿಗೆ ದಂಡ ವಿಧಿಸಲಾಗುತ್ತದೆ.



ಈ ಗ್ರಾಮದ ಮತದಾರರು ಕಡ್ಡಾಯವಾಗಿ ಮತ ಚಲಾವಣೆ ಮಾಡಬೇಕೆಂಬ ನಿಯಮವಿದ್ದು, ಸಕಾರಣವಿಲ್ಲದೇ ಇದನ್ನು ಉಲ್ಲಂಘಿಸಿದವರಿಗೆ 51 ರೂಪಾಯಿಗಳ ದಂಡ ವಿಧಿಸಲಾಗುತ್ತದೆ. ಮತ್ತೊಂದು ಮಹತ್ವದ ಸಂಗತಿ ಎಂದರೆ 1983 ರಿಂದ ಈ ಗ್ರಾಮದಲ್ಲಿ ಯಾವುದೇ ಪಕ್ಷಕ್ಕೆ ಪ್ರಚಾರ ನಡೆಸಲು ಅವಕಾಶ ನೀಡಿಲ್ಲ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ