LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಸಿರು ನಿಶಾನೆ ತೋರಿಸಿದೆ. 3 ದಿನ ಗಣೇಶ ಕೂರಿಸಲು ಅನುಮತಿ ನೀಡಿದೆ.



ಈ ಹಿನ್ನೆಲೆಯಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಗಣೇಶ ಪ್ರತಿಷ್ಠಾಪನೆಗಾಗಿ ಆರು ಹಿಂದೂ‌ ಸಂಘಟನೆಗಳು ಮನವಿ ಸಲ್ಲಿಸಿದ್ದವು.



ಸಮಿತಿ ಗಣೇಶ ಪ್ರತಿಷ್ಠಾಪನೆ ಅವಕಾಶ ಮಾಡಿಕೊಡುವಂತೆ ವರದಿ‌ ನೀಡಿತ್ತು. ಆರು ಸಂಘಟನೆಗಳಲ್ಲಿ ಒಂದು ಸಂಘಟನೆಗೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಮೂರು ದಿನಗಳ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ ಎಂದು ಹುಬ್ಬಳ್ಳಿ ಮೇಯರ್ ಈರೇಶ ಅಂಚಟಗೇರಿ ತಿಳಿಸಿದ್ಧಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ