LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿ ಸ್ಪಾದಲ್ಲಿ ವೇಶ್ಯಾವಾಟಿಕೆ: ಏಳು ಮಹಿಳೆಯರು ಪೊಲೀಸ್ ವಶಕ್ಕೆ

ಬೆಳಗಾವಿ, ೨೪: ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಬ್ಯೂಟಿ ಪಾರ್ಲರ್, ಸ್ಪಾಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.



ಬೆಳಗಾವಿ ನಗರದ ಅನಗೋಳದಲ್ಲಿರುವ ಅಂಜಲಿ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಮೇಲೆ ದಾಳಿ ನಡೆಸಿದ್ದು, ಈ ವೇಳೆ ವೇಶ್ಯಾವಾಟಿಕೆ ನಡೆಯುತ್ತಿರುವುದು ಗೊತ್ತಾಗಿದೆ.



ಸ್ಪಾದಲ್ಲಿದ್ದ 6 ಮಹಿಳೆಯರನ್ನು ಮತ್ತು ಸ್ಪಾ ಮತ್ತು ಬ್ಯೂಟಿಪಾರ್ಲರ್ ಮಾಲೀಕರಾದ ಅಂಜಲಿ ಸಂಜಯ ಕಾಳೆಯನ್ನು ಪೊಲೀಸರು ಬಂಧಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಗದದ ಕಡತಗಳಿಗೆ ವಿದಾಯ: ಪಾಲಿಕೆ ಪಿಐಡಿ ಸೇವೆ ಸಂಪೂರ್ಣ ಆನ್‌ಲೈನ್‌ಗೆಮಾಡೆಲ್ ಲಗೇಜ್‌ನಲ್ಲಿ 11.82 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಕಿವೀಸ್ ಕ್ರಿಕೆಟ್‌ನ ಸುವರ್ಣ ಅಧ್ಯಾಯ ಅಂತ್ಯ; ವಿಲಿಯಮ್ಸನ್ ನಿವೃತ್ತಿನಿನ್ನೆ ಇಸ್ರೇಲ್‌ ದಾಳಿಗೆ ಬೆಂಬಲ, ಇಂದು ಪುತ್ರನಿಗಾಗಿ ಕಣ್ಣೀರು: ಹಳೆಯ ಪೋಸ್ಟಗಳು ವೈರಲ್!ಮಾವಿನ ಹಣ್ಣು ಸೇವಿಸಿ ಬೀದರ ಮೂಲದ ಇಬ್ಬರು ಸಹೋದರಿಯರ ಸಾವುಕರ್ನಾಟಕದ ನೀರಿನ ಹಕ್ಕಿಗೆ ದೆಹಲಿಯಲ್ಲಿ ಧ್ವನಿ : ಕೃಷ್ಣಾ ತೀರ್ಪಿನಿಂದ ಮಹದಾಯಿ ತನಕ ಬಾಕಿ ಬೇಡಿಕೆಗಳಿಗೆ ವೇಗ ನೀಡುವಂತೆ ಒತ್ತಾಯಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ: ವಿಜಯೇಂದ್ರ ಆರೋಪಇವಿಎಂಗಳ ಭಸ್ಮ : ಕೋಲ್ಕತ್ತಾ ಕಟ್ಟಡ ಅಗ್ನಿ ಅವಘಡದ ಹಿಂದೆ ಸಂಚು ಶಂಕೆಕಾನೂನಿನ ಭಯ ಮಾಯವೇ? ರಸ್ತೆಯಲ್ಲಿ ಉಗುಳಬೇಡಿ ಎಂದ ವೃದ್ಧನಿಗೆ ಅಶ್ಲೀಲ ಪದಗಳಿಂದ ನಿಂದಿಸಿ ಹಲ್ಲೆಭಾರತದಲ್ಲಿನ ಅಸಮಾನತೆ ಕುರಿತ ಅಧ್ಯಯನಕ್ಕೆ ಅರ್ಥಶಾಸ್ತ್ರಜ್ಞ ಜೀನ್ ಡ್ರೇಝ್‌ಗೆ ಪ್ರಶಸ್ತಿ