LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಶನಿವಾರದಂದು ವಿದ್ಯುತ್ ಸರಬರಾಜು ವ್ಯತ್ಯಯ

ಬೆಳಗಾವಿ:ದಿನಾಂಕ 21.02.2026 ರಂದು ಬೆಳಿಗ್ಗೆ 09.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ ನಿಗದಿತ ನಿರ್ವಹಣಾ ಹಾಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ 110 ಕೆ.ವಿ. ಉಪಕೇಂದ್ರದಿಂದ ಸರಬರಾಜಾಗುವ ಹಲವಾರು ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



ಈ ಅವಧಿಯಲ್ಲಿ ಧಾಮನೆ, ಕುರುಬರಹಟ್ಟಿ, ಮಾಸ್ತೀನಟ್ಟಿ, ದೇವಗಾನಟ್ಟಿ, ಓಜಾರಟ್ಟಿ, ಯರಮಾಳ, ಯಳ್ಳೂರ, ಸುಳಗಾ, ರಾಜಹಂಸಗಡ, ದೇಶೂರ, ನಂದಿಹಳ್ಳಿ, ಕೊಂಡಸಕೊಪ್ಪ, ಹಲಗಾ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ನೀರಾವರಿ ಪಂಪ್‌ಸೆಟ್ ಪ್ರದೇಶಗಳಿಗೆ ವಿದ್ಯುತ್ ಪೂರೈಕೆಯಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ.



ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಮನವಿ ಮಾಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ