LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಕರ್ನಾಟಕ ಸರ್ಕಾರದಿಂದ ಒಂದೂವರೆ ಲಕ್ಷ ಕೋಟಿ ರೂ. ಲೂಟಿ -ಪ್ರಿಯಾಂಕಾ

ಬೆಂಗಳೂರು ಭ್ರಷ್ಟಾಚಾರದ ಮೂಲಕ ಕರ್ನಾಟಕದ ಬಿಜೆಪಿ ಸರ್ಕಾರ ಒಂದೂವರೆ ಲಕ್ಷ ಕೋಟಿ ಲೂಟಿ ಮಾಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.



ನಗರದ ಅರಮನೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ 'ನಾ ನಾಯಕಿ' ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಇಂತಹ ಸರ್ಕಾರದಿಂದ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಉದ್ಯೋಗ ದೊರಕುವ ಭರವಸೆ ಇದೆಯೇ, ಇವರಿಂದ ಭವಿಷ್ಯ ಉತ್ತಮಗೊಳ್ಳುವ ಭರವಸೆ ಇದೆಯೇ ಎಂದು ಜನರನ್ನು ಪ್ರಶ್ನಿಸಿದ್ದಾರೆ.



ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಮ್ಮ ಜೀವನ ಉತ್ತಮವಾಗಿದೆಯೇ ಅಥವಾ ನಿಮ್ಮ ಜೀವನದಲ್ಲಿ ಏನಾದರೂ ಬದಲಾವಣೆಯಾಗಿದೆಯೇ ಎಂದು ಪ್ರಶ್ನಿಸಿದ ಅವರು, ಮತದಾನ ಮಾಡುವ ಮೊದಲು ನಿಮ್ಮನ್ನು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಪ್ರಿಯಾಂಕಾ ಹೇಳಿದರು.



ಪೊಲೀಸ್ ಸಬ್ ಇನ್ಸಪೆಕ್ಟರ್ ನೇಮಕಾತಿಯಲ್ಲಿ ನಡೆದಿರುವ ಹಗರಣ ನಾಚಿಕೆಗೇಡಿತನ ಸಂಗತಿ. ಬಿಜೆಪಿ ಸರ್ಕಾರ ಪೊಲೀಸ್ ಪಡೆಗಳನ್ನೂ ಮಾರಾಟಕ್ಕೆ ಇಟ್ಟಿರುವುದಕ್ಕೆ ಇದೇ ಸಾಕ್ಷಿ ಎಂದು ಪ್ರಿಯಾಂಕಾ ಹೇಳಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ