LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಪೇಪರ್ ರಹಿರ ಇಲಾಖೆ ಆಗಲಿದೆ ರೇಲ್ವೆ ಇಲಾಖೆ

ಹೊಸದಿಲ್ಲಿ, ೭-  ರೈಲ್ವೇ ಇಲಾಖೆಯು ಈಗ ಪೇಪರ್ ರಹಿತ ವ್ಯವಸ್ಥೆ ತರಲು ಮುಂದಾಗಿದ್ದು ಭಾರರತೀಯ ರೈಲ್ವೇ ಇಲಾಖೆಯು ಶೀಘ್ರವಾಗಿ ಕಾಗದ ರಹಿತ ಇಲಾಖೆಯಾಗಲಿದೆ. ಪರಿಣಾಮಕಾರಿಯಾಗಿ ಹಾಗೂ ತ್ವರಿತವಾಗಿ ಕೆಲಸ ಮಾಡಬೇಕು ಎಂಬ ನಿಟ್ಟಿನಲ್ಲಿ ಈ ನಿರ್ಧಾರ ಮಾಡಿದೆ ಸರ್ಕಾರ. ಈಗಾಗಲೇ ಅಂದರೆ ನವೆಂಬರ್ 1 ರಿಂದಲೇ ವ್ಯವಹಾರ ಹಾಗೂ ಕಡತ ಪ್ರಕ್ರಿಯೆಯಲ್ಲಿ ಡಿಜಿಟಲೀಕರಣ ಮಾಡಲಾಗುತ್ತಿದೆ.



ಕೆಲಸದಲ್ಲಿ ಡಿಜಿಟಲೀಕರಣ ಮಾಡುವಂತೆ ಎಲ್ಲಾ ಮ್ಯಾನೇಜರ್ ಗಳಿಗೆ ತಿಳಿಸಲಾಗಿದೆ ಎಂದು ರೈಲ್ವೇ ಮಂಡಳಿಯ ಮುಖ್ಯಸ್ಥ ತ್ರಿಪಾಠಿ ತಿಳಿಸಿದ್ದಾರೆ. ಇನ್ನು ಬಹುತೇಕ ಎಲ್ಲಾ ಕೆಲಸದಲ್ಲಿ ಕಾಗದ ರಹಿತ ಇರಲಿದ್ದು, ಕೆಲವೇ ಕೆಲವು ಸಂದರ್ಭಗಳಲ್ಲಿ ಮಾತ್ರ ಕಾಗದ ಕಡತಗಳಿಗೆ ಅವಕಾಶ ಸಿಗಲಿದೆಯಂತೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ