LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿದ್ಯುತ್ ​ತಂತಿ ಸ್ಪರ್ಶಿಸಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಂಪತಿ ಸಾವು 

ಬಳ್ಳಾರಿ: ವಿದ್ಯುತ್ ​ತಂತಿ ಸ್ಪರ್ಶಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಂಡಿಹಟ್ಟಿಯಲ್ಲಿ ನಡೆದಿದೆ.



ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪಂಪಾಪತಿ ಹಾಗೂ ಅವರ ಪತ್ನಿ ದ್ಯಾವಮ್ಮ ಮೃತ ದುರ್ದೈವಿಗಳಾಗಿದ್ದಾರೆ.



ಮನೆಯ ಮೇಲೆ ಹಾದು ಹೋಗಿದ್ದ ವಿದ್ಯುತ್​ ತಂತಿ ದ್ಯಾವಮ್ಮಗೆ ತಗುಲಿತ್ತು, ಈ ವೇಳೆ ಪತ್ನಿಯನ್ನು ಬಿಡಿಸಲು ಹೋದ ಪತಿ ಕೂಡ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ