LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ರಮೇಶ ಕತ್ತಿ ಆರೋಗ್ಯದಲ್ಲಿ ಏರುಪೇರು

ಬೆಳಗಾವಿ : ಅಣ್ಣ ಉಮೇಶ ಕತ್ತಿಯ ಆಕಸ್ಮಿಕ ಅಗಲಿಕೆಯ ಅಘಾತದಿಂದ ಆಘಾತಕ್ಕೆ ಒಳಗಾಗಿರುವ ಮಾಜಿ ಸಂಸದ ರಮೇಶ ಕತ್ತಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅವರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ವಿಶ್ರಾಂತಿಗೆ ಸೂಚಿಸಲಾಗಿದೆ.



ಮಂಗಳವಾರ ರಾತ್ರಿ ಅಣ್ಣ ಉಮೇಶ ಅವರ ಸುದ್ದಿ ವಾರ್ತೆ ಕೇಳಿದಾಗಿನಿಂದ ಗುರುವಾರದವರೆಗೆ ರಮೇಶ ಕತ್ತಿಯವರು ವಿಶ್ರಾಂತಿ ಮತ್ತು ಸರಿಯಾಗಿ ನಿದ್ರೆ ಮಾಡಿರಲಿಲ್ಲ. ಅವರು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಹೊಂದಿದ್ದಾರೆ. ವಿಶ್ರಾಂತಿ ರಹಿತದಿಂದ ಒತ್ತಡ ಹೆಚ್ಚಾಗಿ ಗುರುವಾರ ಮುಂಜಾನೆ ತಮ್ಮ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಮನೆಯಲ್ಲಿ ನಿತ್ರಾಣರಾಗಿದ್ದರು. ಅವರ ಕುಟುಂಬದ ವೈದ್ಯರು ತಕ್ಷಣ ಅವರನ್ನು ತಪಾಸಣೆ ನಡೆಸಿದ ಕಡ್ಡಾಯ ವಿಶ್ರಾಂತಿಗೆ ಸಲಹೆ ನೀಡಿದರು.



ರಮೇಶ ಅವರ ರಕ್ತದೊತ್ತಡ ಹೆಚ್ಚಾಗಿದ್ದರೂ ಅವರ ಹೃದಯದ ಸ್ಥಿತಿ ತೋರಿಸುವ ಇಸಿಜಿ ರಿಪೋರ್ಟ ನಾರ್ಮಲ್ ತೋರಿಸಿದೆ. ರಮೇಶ ಅವರು ಈಗ ಬಾಗೇವಾಡಿಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ, ಆದರೂ ಅಣ್ಣನ ಸಾವಿನ ಕುರಿತು ಸಂತೈಸಲು ಬರುವವರೊಂದಿಗೆ ಮಾತನಾಡುತ್ತಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ