LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ರಮೇಶ ಕಲ್ಯಾಣಶೆಟ್ಟಿ ನಿಧನ

ಗೋಕಾಕ, ಜೂನ್ 18: ದಿ ಗೋಕಾಕ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಮಾರ್ಕೆಟ್ ಯಾರ್ಡ್ ಶಾಖೆಯ ಶಾಖಾ ವ್ಯವಸ್ಥಾಪಕರಾಗಿದ್ದ ರಮೇಶ ಮುರಿಗೆಪ್ಪ ಕಲ್ಯಾಣಶೆಟ್ಟಿ ಅವರು ಗುರುವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ಸೇವೆ ಮತ್ತು ಸೌಜನ್ಯಯುತ ನಡೆ-ನುಡಿಗಳ ಮೂಲಕ ಗುರುತಿಸಿಕೊಂಡಿದ್ದ ಅವರು ಅಕಾಲಿಕವಾಗಿ ನಿಧನರಾಗಿರುವುದು ಕುಟುಂಬಸ್ಥರು, ಬಂಧು-ಬಳಗ ಹಾಗೂ ಸ್ನೇಹಿತ ವಲಯದಲ್ಲಿ ದುಃಖದ ವಾತಾವರಣ ಮೂಡಿಸಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಅವರ ಅಂತ್ಯಯಾತ್ರೆಯು ಗುರುವಾರ ಸಂಜೆ 6 ಗಂಟೆಗೆ ಸೋಮವಾರಪೇಟೆಯಲ್ಲಿರುವ ಅವರ ನಿವಾಸದಿಂದ ಹೊರಡಲಿದ್ದು, ಜ್ಞಾನ ಮಂದಿರದ ಎದುರಿನ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಮೇಶ ಕಲ್ಯಾಣಶೆಟ್ಟಿ ಅವರ ನಿಧನಕ್ಕೆ ಬ್ಯಾಂಕ್ ಸಿಬ್ಬಂದಿ, ಗ್ರಾಹಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನುಭವಿಗಳಿಂದ ಹೊಸ ಮುಖಗಳವರೆಗೆ: ಸಚಿವ ಸಂಪುಟ ಸೇರಿದ 19 ಶಾಸಕರ ರಾಜಕೀಯ ಪಯಣಮಳೆ ಅಬ್ಬರಕ್ಕೆ ರಾಜ್ಯ ತತ್ತರ : ಜಲಾಶಯಗಳು ಭರ್ತಿ, ನದಿ-ಹಳ್ಳಗಳು ಅಪಾಯದ ಮಟ್ಟಕ್ಕೆಸಂಪುಟ ವಿಸ್ತರಣೆಯಲ್ಲೇ ಕೊನೆ ಕ್ಷಣದ ಬದಲಾವಣೆ: 19 ಮಂದಿಗೆ ಮಾತ್ರ ಸ್ಥಾನಕಾಂಗ್ರೆಸ್ ಮೇಲಿನ ನಂಬಿಕೆ ಕುಸಿದಿದೆ : ತನ್ವೀರ ಸೇಠ್ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಮೊದಲ ರಾಜಕೀಯ ಗೆಲುವುಗೋವಾದಲ್ಲಿ ಹೊಸ ಕಟ್ಟುನಿಟ್ಟಿನ ನಿಯಮ: ಈ ತಪ್ಪು ಮಾಡಿದರೆ ₹1 ಲಕ್ಷದವರೆಗೆ ದಂಡಗರ್ಭಪಾತ ಜಾಲದ ಬೆಚ್ಚಿಬೀಳಿಸುವ ಸತ್ಯ: ‘ಗಂಡು ಮಗು’ ಔಷಧಿ ಹೆಸರಿನಲ್ಲಿ ವಂಚನೆ"ನಾನೂ ಸಚಿವ ಸ್ಥಾನದಿಂದ ವಂಚಿತನಾಗಿದ್ದೆ": ಅಸಮಾಧಾನಿತ ಶಾಸಕರಿಗೆ ಡಿ.ಕೆ.ಶಿವಕುಮಾರ ಸಮಾಧಾನಡಿ.ಕೆ. ಸಂಪುಟ ವಿಸ್ತರಣೆ : 19 ಸಚಿವರ ಪ್ರಮಾಣ ವಚನ, ಮಹಿಳೆಯರಿಗೆ ಸಿಗಲಿಲ್ಲ ಅವಕಾಶ ರಾಮಮಂದಿರ ದೇಣಿಗೆ ಕಳ್ಳತನ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ : ಸಂಸತ್ ಆವರಣದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ