LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಚಾರ್ಜಶೀಟ ನಂತರ ಪಿಎಸ್ಐ ಹುದ್ದೆಗಳ ಮರು ಪರೀಕ್ಷೆ : ಐಜಿಪಿ

ಬೆಂಗಳೂರು : 545 ಪೊಲೀಸ್ ಸಬ್ ಇನ್ಸಪೆಕ್ಟರ್ ನೇಮಕಾತಿ ಹಗರಣ ಸಂಬಂಧ ಅಕ್ಟೋಬರ್ ನಲ್ಲಿ ಎಲ್ಲ ಪ್ರಕರಣಗಳ ಚಾರ್ಜಶೀಟ ಆಗುತ್ತದೆ ಎಂದು ಐಜಿಪಿ ಪ್ರವೀಣ ಸೂದ ಮಾಹಿತಿ ನೀಡಿದ್ದಾರೆ.



ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ ಹಗರಣ ಸಂಬಂಧದ ಎಲ್ಲ ಪ್ರಕರಣಗಳು ಅಕ್ಟೋಬರ್ ನಲ್ಲಿ ಚಾರ್ಜಶೀಟ ಆಗುತ್ತದೆ. ಆ ನಂತರ ಮರು ಪರೀಕ್ಷೆ ದಿನಾಂಕ ಘೋಷಣೆ ಮಾಡುತ್ತೇವೆ. ಪ್ರಕರಣ ದಾಖಲಾಗಿ 90 ದಿನಗಳಲ್ಲಿ ಚಾರ್ಜಶೀಟ ಆಗಬೇಕು, ಆನಂತರ ಪರೀಕ್ಷೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ