LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನೂತನ ಪೊಲೀಸ ಆಯುಕ್ತರಾಗಿ ರೇಣುಕಾ ಸುಕುಮಾರ

ಹುಬ್ಬಳ್ಳಿ, ೯- ನಿರೀಕ್ಷೆಯಂತೆ ಹಿರಿಯ ಆಯ್ ಪಿ ಎಸ್ ಅಧಿಕಾರಿ ರೇಣುಕಾ ಸುಕುಮಾರನ್ ಅವರನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತರೆಂದು ನೇಮಿಸಲಾಗಿದೆ.



ರೇಣುಕಾ ಸುಕುಮಾರ ಅವರು ಇದೇ ವಿಭಾಗದಲ್ಲಿ ಡಿ ಎಸ್ ಪಿ ಆಗಿದ್ದರು. ಹುಬ್ಬಳ್ಳಿ -ಧಾರವಾಡ ಪೊಲೀಸ್ ವಿಭಾಗಕ್ಕೆ ಆಯುಕ್ತರ ಹುದ್ದೆಗೆ ಸ್ಪರ್ಧೆ ತೀವ್ರವಾಗಿತ್ತು. ಆದರೆ ರೇಣುಕಾ ಸುಕುಮಾರ ಮೊದಲು ಇಲ್ಲಿ ಸೇವೆ ಸಲ್ಲಿಸಿದ್ದು ಅವರ ನೇಮಕಕ್ಕೆ ಇನ್ನೊಂದು ಕಾರಣವಾಗಿದೆ ಎನ್ನಲಾಗಿದೆ.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ