LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕುಡಿದು ಜಗಳ; ರೌಡಿ ರಾಮಚಂದ್ರ ಹತ್ಯೆ

ಕಿತ್ತೂರು, 18 : ಕಂಠಪೂರ್ತಿ ಕುಡಿದಿದ್ದವರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು 32 ವರ್ಷದ ರೌಡಿ ಶೀಟರನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.



ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಹತ್ಯೆಯಾದ ರೌಡಿ ಶೀಟರನನ್ನು ರಾಮಚಂದ್ರ ಆರೇರ ಎಂದು ಗುರುತಿಸಲಾಗಿದೆ. ಹತ್ಯೆಯಾದ ರಾಮಚಂದ್ರ ಹಾಗೂ ಹತ್ಯೆ ಮಾಡಿದ ಕಲ್ಲಪ್ಪ ಕ್ಯಾತನವರ (48) ಇಬ್ಬರೂ ಸೇರಿಕೊಂಡು ರಾತ್ರಿಯಿಡಿ ಸರಾಯಿ ಕುಡಿದಿದ್ದಾರೆ. ಇವರ ಜೊತೆಗೆ ಇದ್ದ ವಿಜಯ ಆರೇರ ನಶೆಯಲ್ಲಿ ತಲ್ವಾರ್ ತೆಗೆದು ಹಲ್ಲೆ ಮಾಡಿದ್ದಾನೆ. ಆಗ ಕಲ್ಲಪ್ಪ ಮತ್ತು ಭರತ ಹಿತ್ತಲಕೇರಿ ಸೇರಿ ವಿಜಯನ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.



ಕಲ್ಲಪ್ಪ ಕ್ಯಾತನವರಗೆ ಕಿವಿ ಮತ್ತು ಹಿಂಭಾಗ ಗಾಯವಾಗಿದ್ದು ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿಜಯನ ಎರಡು ಕೈಗಳಿಗೆ ಹೆಚ್ಚಿನ ಗಾಯಗಳಾಗಿದ್ದು ಅಧಿಕ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ