LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಚುನಾವಣಾ ರ್‍ಯಾಲಿಗಳಲ್ಲಿ ಸೀರೆ, ಶರ್ಟ್ ನಿಷೇಧ

ಹೊಸದಿಲ್ಲಿ: ಚುನಾವಣಾ ರ್ಯಾಲಿಗಳಲ್ಲಿ ಸೀರೆ ಮತ್ತು ಶರ್ಟಗಳನ್ನು ಉಡುಗೊರೆಯಾಗಿ ನೀಡುವುದನ್ನು ಚುನಾವಣಾ ಆಯೋಗ ನಿಷೇಧಿಸಿದೆ.



ಸರ್ಕಾರಿ ಮತ್ತು ಸರ್ಕಾರೇತರ ಶಿಕ್ಷಣ ಸಂಸ್ಥೆಗಳನ್ನು ಮತ್ತು ಅವುಗಳ ಮೈದಾನಗಳನ್ನು ಸೇರಿದಂತೆ ರ್ಯಾಲಿಗಳಿಗೆ ಬಳಸಬಾರದು ಹೇಳಿದೆ.



ಇದಲ್ಲದೆ, ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ಅವಧಿಯಲ್ಲಿ ಜಾಹೀರಾತುಗಳಿಗೆ ಸಮಾನ ಸ್ಥಳವನ್ನು ಪಡೆಯಬೇಕು ಅಂತ ತಿಳಿಸಿದೆ.



ರ್ಯಾಲಿಗಳು ಮತ್ತು ಪಾದಯಾತ್ರೆಗಳಲ್ಲಿ ಯಾವುದೇ ಪಕ್ಷ ಅಥವಾ ಪಕ್ಷದ ಅಭ್ಯರ್ಥಿಗೆ ಟೋಪಿಗಳು, ಮುಖವಾಡಗಳು, ಸ್ಕಾರ್ಫ್ಗಳು ಇತ್ಯಾದಿಗಳನ್ನು ಬಳಸಬಹುದು ಎಂದು ಚುನಾವಣಾ ಆಯೋಗವು ಹೇಳಿಕೆ ಬಿಡುಗಡೆ ಮಾಡಿದೆ.



ಆದರೆ ಸೀರೆ ಮತ್ತು ಶರ್ಟಗಳನ್ನು ಪಕ್ಷ ಅಥವಾ ರ್ಯಾಲಿಗಳಲ್ಲಿ ಅಭ್ಯರ್ಥಿ ವಿತರಿಸಲು ಸಾಧ್ಯವಿಲ್ಲ ಅಂತ ತಿಳಿಸಿದೆ.



ಜಾಹೀರಾತಿಗಾಗಿ ಎಲ್ಲಾ ಪಕ್ಷಗಳು ಸಮಾನ ಸ್ಥಳವನ್ನು ಪಡೆಯಬೇಕು ಎಂದು ಆಯೋಗ ಹೇಳಿದೆ. ಆದರೆ ಖಾಸಗಿ ಸ್ಥಳಗಳು ಗೋಡೆಗಳ ಮೇಲೆ ಬರೆಯುವುದು, ಸ್ಥಳೀಯ ಕಾನೂನಿನ ಅಡಿಯಲ್ಲಿ ಭಿತ್ತಿ ಪತ್ರಗಳನ್ನು ಹಾಕುವುದು ಮುಂತಾದ ನಿರ್ಬಂಧಗಳನ್ನು ಅನುಸರಿಸಬೇಕು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ