ಗೋಕಾಕ: ಹಿಂದೂ ಎಂಬ ಪದ ಪರ್ಷಿಯನ್ ಪದವಾಗಿದ್ದು, ಭಾರತೀಯ ಪದವೇ ಅಲ್ಲ ಎಂದು ಶಾಸಕ ಸತೀಶ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ವಿಡಿಯೋ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.
[video width="640" height="360" mp4="https://samadarshi.net/oorsoafi/2022/11/VID-20221107-WA0002.mp4"][/video]








