LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕೋವಿಡ್ ಉಲ್ಬಣ : ಚೀನಾದಲ್ಲಿ ಶಾಲಾ-ಕಾಲೇಜು ಬಂದ್

ಶಾಂಘೈ: ಚೀನಾದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಶಾಂಘೈ ಸೇರಿದಂತೆ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ನೀಡಿ  ಮತ್ತೆ ಆನ್‌ಲೈನ್‌ ತರಗತಿಗಳನ್ನು ಆರಂಭಿಸಲಾಗಿದೆ.





ಕೊರಓನಾ ನಿಯಂತ್ರಣಕ್ಕೆ ಸರಕಾರದ ಎಲ್ಲ ಕ್ರಮಗಳ ಹೊರತಾಗಿಯೂ ಕೊರೊನಾ ಸೋಂಕು ಹರಡುವುದು ಅಧಿಕವಾಗಿದೆ. ನರ್ಸರಿ ಮತ್ತು ಶಿಶುಪಾಲನಾ ಕೇಂದ್ರಗಳನ್ನು ಸಂಪೂರ್ಣ ಬಂದ್‌ ಮಾಡಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳ ಸಂಖ್ಯೆ ಅಧಿಕಗೊಳಿಸಲಾಗಿದೆ.



ಶಾಂಘೈ ನಗರ ಒಂದರಲ್ಲೇ ಹೆಚ್ಚುವರಿಯಾಗಿ 2.3 ಲಕ್ಷ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ.



ಇನ್ನೊಂದೆಡೆ, ನಾಗರಿ ಕರ ಪ್ರತಿರೋಧದ ಹಿನ್ನೆಲೆಯಲ್ಲಿ ಚೀನಾದಲ್ಲಿ ಕೊರೊನಾ ನಿರ್ಬಂಧ ತೆರವುಗೊಳಿಸಿದ ನಂತರ ಅಲ್ಲಿನ ಆರೋಗ್ಯ ಸಚಿವಾಲಯ ಕೊರೊನಾ ಸಾವಿನ ಪ್ರಕರಣಗಳ ಸಂಖ್ಯೆಯ ವರದಿಯನ್ನೇ ಬಿಡುಗಡೆಗೊಳಿಸುತ್ತಿಲ್ಲವಾದರೂ ದಿನೇ ದಿನೇ ಕೊರೊನಾ ಸಾವುಗಳು ಅಧಿಕವಾಗುತ್ತಿದೆ. ಸ್ಮಶಾನಗಳಲ್ಲಿ ಶವಗಳನ್ನು ಹೂಳಲು ಮೂರು ದಿನ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವರದಿಗಳು ಬಂದಿವೆ.



ಶಾಂಘೈ ಮಹಾನಗರ ಒಂದರಲ್ಲೇ ಹೆಚ್ಚುವರಿಯಾಗಿ 2.3 ಲಕ್ಷ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ..



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ