LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ  ಸ್ಪರ್ಧೆ ಮಾಡುವುದು ಬೇಡ‌ : ಸಂತೋಷ ಲಾಡ್

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಒಂದು ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಬೇಡ‌. ಅವರು ರಾಜ್ಯಾದ್ಯಂತ ಪಕ್ಷ ಬಲಪಡಿಸುವ ಕಾರ್ಯ ಮಾಡಲಿ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದ್ದಾರೆ.



ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಇಡೀ ರಾಜ್ಯ ಸುತ್ತ ಬೇಕಾಗಿರುವುದರಿಂದ ಅವರು ಸ್ಪರ್ಧಿಸದಿರುವುದು ಒಳ್ಳೆಯದು. ಅವರು ಯಾವುದೇ ಒಂದು ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಬೇಡ‌. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದಾರೆ.



ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸಹ ಒಂದು ಕ್ಷೇತ್ರದಿಂದ ಸ್ಪರ್ಧಿಸುವುದು ಬೇಡ. ರಾಜ್ಯದ 224 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪ್ರಚಾರದಲ್ಲಿ ತೊಡಗಲಿ ಎಂದು ತಿಳಿಸಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ