LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಅಜ್ಮೀರ, ಸೂರತ್ ಸೇವೆ ಸ್ಥಗಿತಗೊಳಿಸಲಿದೆ ಸ್ಟಾರ್ ಏರಲೈನ್ಸ

ಬೆಳಗಾವಿ :ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಳಗಾವಿ-ಸೂರತ್, ಬೆಳಗಾವಿ-ಅಜ್ಮೀರ ವಿಮಾನ ಸೇವೆಯನ್ನು ಸ್ಟಾರ್ ಏರ್ ಸಂಸ್ಥೆ ರದ್ದುಗೊಳಿಸುತ್ತಿದೆ. ಜೂನ್ 14 ರಿಂದ ಈ ಮಾರ್ಗದ ವಿಮಾನಗಳು ಹಾರಾಟ ನಡೆಸುವುದಿಲ್ಲ ಎಂದು ಸ್ಟಾರ್ ಏರ್ ಸಂಸ್ಥೆ ತಿಳಿಸಿದೆ.‌



ಉಡಾನ್ ಯೋಜನೆಯಡಿ 2020ರ ಡಿಸೆಂಬರ್‌ನಲ್ಲಿ ಬೆಳಗಾವಿ-ಸೂರತ್, ಬೆಳಗಾವಿ-ಅಜ್ಮೀರ ವಿಮಾನ ಸೇವೆಯನ್ನು ಆರಂಭಿಸಲಾಗಿತ್ತು. 4 ವರ್ಷದ ಬಳಿಕ ವಿಮಾನಯಾನ ಸಂಸ್ಥೆ ಈ ಮಾರ್ಗದ ವಿಮಾನ ಹಾರಾಟ ರದ್ದುಗೊಳಿಸುತ್ತಿದೆ.



ಬೆಳಗಾವಿ-ಅಜ್ಮೀರ ವಿಮಾನ ಸೇವೆ ಸ್ಥಗಿತಗೊಳಿಸಲು ಕಾರಣವೇನು? ಎಂದು ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಆದರೆ ವಿಮಾನಗಳ ರೊಟೇಷನಗಾಗಿ ಸೇವೆ ರದ್ದು ಮಾಡಲಾಗುತ್ತಿದೆ ಎಂಬ ಮಾಹಿತಿ ಇದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ