LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಬೈಲಹೊಂಗಲ ವಸತಿ ನಿಲಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ 

ಬೈಲಹೊಂಗಲ: ವಸತಿ ನಿಲಯದಲ್ಲಿ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ‌ಬೈಲಹೊಂಗಲ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ.



ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಸತಿ ನಿಲಯದಲ್ಲಿ ಇತರೆ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.



ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿದ್ದು, ಮರಣೋತ್ತರ ‌ಪರೀಕ್ಷೆಗೆ ವಿದ್ಯಾರ್ಥಿ ಶವವನ್ನು ತಾಲೂಕಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಬೈಲಹೊಂಗಲ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ