LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಹಿಜಾಬ್ ವಿಚಾರಣೆ ಅಂತ್ಯ : ತೀರ್ಪು ಕಾಯ್ದಿರಿಸಿದ ಸುಪ್ರೀಮ ಕೋರ್ಟ 

ಹೊಸದಿಲ್ಲಿ : ಸುಪ್ರೀಮ ಕೋರ್ಟನಲ್ಲಿ ಹಿಜಾಬ್ ಸಂಬಂಧ ಮೇಲ್ಮನವಿ ಅರ್ಜಿಗಳ ವಿಚಾರಣೆ ಅಂತ್ಯವಾಗಿದ್ದು, ಹಿಜಾಬ್ ಕುರಿತು ತೀರ್ಪನ್ನು ಸುಪ್ರೀಮ ಕೋರ್ಟ ಕಾಯ್ದಿರಿಸಿದೆ.



ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್ ನಿಷೇಧಿಸುವ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದ್ದ ಕರ್ನಾಟಕ ಹೈಕೋರ್ಟ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಮ ಕೋರ್ಟ ವಿಚಾರಣೆ ನಡೆಸಿದ್ದು, ಸುಪ್ರೀಮ ಕೋರ್ಟನಲ್ಲಿ ಹಿಜಾಬ್ ಕುರಿತು ವಾದ-ಪ್ರತಿವಾದ ಆಲಿಸಿದ ಸುಪ್ರೀಮ ಕೋರ್ಟ ದ್ವಿಸದಸ್ಯಪೀಠ ತೀರ್ಪನ್ನು ಕಾಯ್ದಿರಿಸಿದೆ.



ಸಮವಸ್ತ್ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ದೇಶಿಸಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಮ ಕೋರ್ಟನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆ