LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿ ಕಚೇರಿಯಲ್ಲಿ ತಹಸೀಲ್ದಾರ ಕಚೇರಿ ನೌಕರನ ಆತ್ಮಹತ್ಯೆ

ಬೆಳಗಾವಿ : ಹಿರಿಯ ಅಧಿಕಾರಿಗಳ ಕಿರುಕುಳ ಸಹಿಸಲಾರದೇ ಬೆಳಗಾವಿ ತಹಸೀಲ್ದಾರ ಕಚೇರಿಯ ಸಿಬ್ಬಂದಿಯೊಬ್ಬರು ರಿಸಾಲದಾರ ರಸ್ತೆಯಲ್ಲಿರುವ ಕಚೇರಿಯಲ್ಲಿ ಸೋಮವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.



ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು (ದ್ವಿತೀಯ ದರ್ಜೆ ಗುಮಾಸ್ತ (ಎಸ್‌ಡಿಸಿ) ರುದ್ರೇಶ ಯಾದವಣ್ಣವರ ಎಂದು ಗುರುತಿಸಲಾಗಿದೆ.



ಸಾವಿಗೆ ಶರಣಾಗುವದಕ್ಕೂ ಮೊದಲು ತಮ್ಮ ಹೇಳಿಕೆಯನ್ನು ವಿಡಿಯೋ ರೆಕಾರ್ಡ ಮಾಡಿ ನಂತರ ತಹಸೀಲ್ದಾರ ಸೇರಿದಂತೆ ತಮ್ಮ ಕಚೇರಿಯ ನೌಕರರ ವಾಟ್ಸಪ್ ಗುಂಪಿನಲ್ಲಿ ಶೇರ್ ಮಾಡಿದ್ದಾರೆ. "ನಾನು ಆತ್ಮಹತ್ಯೆ ಮಾಡಿಕೊಳ್ಳಲು ಹಿರಿಯ ಅಧಿಕಾರಿಗಳ ಕಿರುಕುಳವೇ ಕಾರಣ" ಎಂದು ಕನ್ನಡದಲ್ಲಿ ಹೇಳಿಕೆ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತ್ನಿ ಕೂಡ ಸರಕಾರಿ ನೌಕರರರಾಗಿದ್ದಾರೆ.



ಖಡೇಬಜಾರ ಪೊಲೀಸರು ತನಿಖೆ ನಡೆಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ