LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಜುಲೈ 29, 30 ರಂದು ಬೆಳಗಾವಿ ಜಿಲ್ಲೆಯ ನಿರ್ದಿಷ್ಟ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಬೆಳಗಾವಿ, ಜುಲೈ 28:  : ಮಹಾಪೂರದ ಕಾರಣ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಜುಲೈ 29 ಮತ್ತು ಮಂಗಳವಾರ, ಜುಲೈ 30  ರಂದು ಜಿಲ್ಲೆಯ ಗೋಕಾಕ ಮತ್ತು ಮೂಡಲಗಿ  ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ‌ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌ ಆದೇಶ ಹೊರಡಿಸಿದ್ದಾರೆ.







ಇನ್ನುಳಿದಂತೆ ನಿಪ್ಪಾಣಿಯ ಸಿದ್ನಾಳ, ಹುನ್ನರಗಿ, ಕುನ್ನೂರ, ಮಮದಾಪುರ ಕೆ.ಎಲ್., ಬಾರವಾಡ, ಕಾರದಗಾ ಗ್ರಾಮಗಳು;



ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ, ಹೊಸೂರ‌ ಮತ್ತು‌ ಬಡಕುಂದ್ರಿ ಗ್ರಾಮಗಳು



ಕಾಗವಾಡ ತಾಲ್ಲೂಕಿನ ಜೂಗೂಳ, ಶಾಪುರ, ಮಂಗಾವತಿ, ಕೃಷ್ಣಾ ಕಿತ್ತೂರ, ಕಾತ್ರಾಳ ಮತ್ತು‌ ಬನಜವಾಡ ಗ್ರಾಮಗಳು



ಚಿಕ್ಕೋಡಿ ತಾಲ್ಲೂಕಿನ ಇಂಗಳಿ, ಜನವಾಡ, ಕಲ್ಲೋಳ ಹಾಗೂ ಅಂಕಲಿ ಗ್ರಾಮಗಳ ಶಾಲೆಗಳಿಗೆ ಮಾತ್ರ ಜುಲೈ 29 ಮತ್ತು ಜುಲೈ 30 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.





Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಬಿಡೊಲ್ಲ: ರಾಜನಾಥ ಸಿಂಗ್ಜೀವ ಕಳೆದುಕೊಂಡ ನಾವಿಕರು, ಧ್ವನಿ ಕಳೆದುಕೊಂಡ ನಾಯಕತ್ವ4 ಗೋಲುಗಳ ದಾಳಿಯಿಂದ ಅಮೆರಿಕದ ಶುಭಾರಂಭಮಣಿಪುರದಲ್ಲಿ ದಿಗ್ಬಂಧನ: ಪೆಟ್ರೋಲ್ ₹230, ಅಡುಗೆ ಅನಿಲ ₹5,000ಕಾಗದದ ಕಡತಗಳಿಗೆ ವಿದಾಯ: ಪಾಲಿಕೆ ಪಿಐಡಿ ಸೇವೆ ಸಂಪೂರ್ಣ ಆನ್‌ಲೈನ್‌ಗೆಮಾಡೆಲ್ ಲಗೇಜ್‌ನಲ್ಲಿ 11.82 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಕಿವೀಸ್ ಕ್ರಿಕೆಟ್‌ನ ಸುವರ್ಣ ಅಧ್ಯಾಯ ಅಂತ್ಯ; ವಿಲಿಯಮ್ಸನ್ ನಿವೃತ್ತಿನಿನ್ನೆ ಇಸ್ರೇಲ್‌ ದಾಳಿಗೆ ಬೆಂಬಲ, ಇಂದು ಪುತ್ರನಿಗಾಗಿ ಕಣ್ಣೀರು: ಹಳೆಯ ಪೋಸ್ಟಗಳು ವೈರಲ್!ಮಾವಿನ ಹಣ್ಣು ಸೇವಿಸಿ ಬೀದರ ಮೂಲದ ಇಬ್ಬರು ಸಹೋದರಿಯರ ಸಾವುಕರ್ನಾಟಕದ ನೀರಿನ ಹಕ್ಕಿಗೆ ದೆಹಲಿಯಲ್ಲಿ ಧ್ವನಿ : ಕೃಷ್ಣಾ ತೀರ್ಪಿನಿಂದ ಮಹದಾಯಿ ತನಕ ಬಾಕಿ ಬೇಡಿಕೆಗಳಿಗೆ ವೇಗ ನೀಡುವಂತೆ ಒತ್ತಾಯ