LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಭ್ಯರ್ಥಿಗಳ ನಗದು ವೆಚ್ಚ 2 ಸಾವಿರ ರೂ. ಇಳಿಸಲು ಚಿಂತನೆ

ಹೊಸದಿಲ್ಲಿ : ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪ್ರಚಾರ ವೆಚ್ಚದ ಕುರಿತಂತೆ ಅಭ್ಯರ್ಥಿಯ ನಗದು ವೆಚ್ಚವನ್ನು ಹತ್ತು ಸಾವಿರ ರೂಪಾಯಿಗಳಿಂದ ಎರಡು ಸಾವಿರ ರೂಪಾಯಿಗಳಿಗೆ ಇಳಿಕೆ ಮಾಡಲು ಚಿಂತನೆ ನಡೆಸಲಾಗಿದೆ.



ಚುನಾವಣಾ ವೆಚ್ಚ ಕುರಿತಂತೆ ಮತ್ತಷ್ಟು ಪಾರದರ್ಶಕತೆ ಕಾಯ್ದುಕೊಳ್ಳಬೇಕೆಂಬ ಉದ್ದೇಶದಿಂದ ಈ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಕೇಂದ್ರ ಚುನಾವಣಾ ಆಯೋಗ ನಿಯಮಗಳಲ್ಲಿ ತಿದ್ದುಪಡಿ ತರುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ.



ನಗದು ಮಿತಿ 2 ಸಾವಿರಗಳಿಗಿಂತ ಹೆಚ್ಚಿನ ಮೊತ್ತವನ್ನು ವ್ಯಯಿಸಬೇಕಾದ ಸಂದರ್ಭದಲ್ಲಿ ಅಭ್ಯರ್ಥಿಗಳು ಚೆಕ್, ಆನ್‌ಲೈನ್ ರೂಪದಲ್ಲಿ ಪಾವತಿಸಬೇಕು ಎಂದು ಚುನಾವಣಾ ಆಯೋಗ ಶಿಫಾರಸ್ಸು ಮಾಡಿದೆ. ಅಲ್ಲದೆ ಅಭ್ಯರ್ಥಿಗಳು ತಮ್ಮ ಚುನಾವಣಾ ವೆಚ್ಚಗಳನ್ನು ಬ್ಯಾಂಕ್ ಖಾತೆಯ ಮೂಲಕವೇ ನಿರ್ವಹಿಸಬೇಕಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
40 ದಿನದಲ್ಲೇ ತೀರ್ಪು; ಒಂದೂವರೆ ವರ್ಷದ ಮಗುವನ್ನು ಕ್ರೂರವಾಗಿ ಕೊಂದ ರಾಕ್ಷಸನಿಗೆ ಗಲ್ಲು ಶಿಕ್ಷೆಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಗೆ 16,925 ಹುದ್ದೆಗಳ ಮುಂದುವರಿಕೆಗೆ ಸರ್ಕಾರದ ಅನುಮೋದನೆಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ; ಪಕ್ಷದ ನಾಯಕರು ಕರೆದಾಗ ದಿಲ್ಲಿಗೆ ಹೋಗುತ್ತೇನೆ: ಡಿ.ಕೆ.ಶಿವಕುಮಾರಆಸ್ಟ್ರೇಲಿಯಾದಲ್ಲಿ ಯುವ ಕ್ರಿಕೆಟಿಗರೊಂದಿಗೆ ಮೋದಿ ಸಂವಾದಕೋರ್ಟ ಹಾಲ್‌ನಲ್ಲೇ ಕಾಗದ ಎಸೆದು ಸುಪ್ರೀಂ ಕೋರ್ಟ ಮುಖ್ಯ ನ್ಯಾಯಮೂರ್ತಿಗೆ ನಿಂದನೆದೇಶದಲ್ಲಿ ಪ್ರಶ್ನೆಗಳು ಉದ್ಭವಿಸಿದಾಗ ಪ್ರಧಾನಿ ಮೋದಿ ವಿದೇಶಕ್ಕೆ ಹೋಗುತ್ತಾರೆ: ಪ್ರಿಯಾಂಕ್ ಖರ್ಗೆಬಳ್ಳಾರಿಯಲ್ಲಿ ಎನ್‌ಐಎ ದಾಳಿ; ಉಗ್ರ ಚಟುವಟಿಕೆಗಳ ಸಂಚುಮೇವು ತರಲು ತೆರಳಿದ್ದ ವೃದ್ಧೆಯ ಮೇಲೆ ಅತ್ಯಾಚಾರ, ಬರ್ಬರ ಹತ್ಯೆಹೆಲ್ಮೆಟ್‌ನಿಂದ ಹಲ್ಲೆ ನಡೆಸಿ ಪತ್ನಿಯ ಬರ್ಬರ ಹತ್ಯೆವಾಯುದಾಳಿಗೆ ಪ್ರತಿಯಾಗಿ ಅಮೆರಿಕ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ