LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
National News

ಪ್ರಧಾನಿ ಮೋದಿ ಕಾರ್ಯಕ್ರಮದ ಸಮೀಪ ಡ್ರೋನ್ ಹಾರಿಸಿದ ಮೂವರ ಬಂಧನ

ಅಹಮದಾಬಾದ, ೨೫- ಗುಜರಾತಿನ ಅಹಮದಾಬಾದ‌ ಬಾವ್ಲಾದಲ್ಲಿ ಪ್ರಧಾನಿ ಮೋದಿ ಭೇಟಿ ವೇಳೆ ನಿಷೇಧಿತ ವಲಯದಲ್ಲಿ ಡ್ರೋನ್ ಹಾರಾಟ ನಡೆಸಿದ ಮೂವರನ್ನು ಬಂಧಿಸಲಾಗಿದೆ.



ಬಾವ್ಲಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಉಂಟಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಪ್ರಧಾನಿ ಮೋದಿ ಭಾಗಿಯಾಗಿದ್ದ ಕಾರ್ಯಕ್ರಮದ ವೇದಿಕೆಯ ಸಮೀಪ ಡ್ರೋನ್ ಹಾರಿಸಲಾಗಿತ್ತು.



ಎನ್.ಎಸ್.ಜಿ. ಸಿಬ್ಬಂದಿ ಆಗ ಡ್ರೋನ್ ಹೊಡೆದುರುರುಳಿಸಿದ್ದರು. ಈ ಪ್ರಕರಣ. ಪ್ರಧಾನಿಯವರ ಭದ್ರತೆಗೆ ನಿಯೋಜನೆಗೊಂಡಿದ್ದ ಎನ್.ಎಸ್.ಜಿ. ಸಿಬ್ಬಂದಿ ಕೂಡಲೇ ಕಾರ್ಯ ಪ್ರವೃತ್ತರಾಗಿ ಡ್ರೋನ್ ಹೊಡೆದುರುಳಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಪ್ರತಿಭಟನೆಗೆ ತೆರಳದಂತೆ ಮಹಾರಾಷ್ಟ್ರ ಪೊಲೀಸರ ನೋಟಿಸ್ಸ್ಟಿಂಗ್‌ ಕುತಂತ್ರ: ಮುಂದಿನ ವಾರ ದಾಖಲೆ ಬಿಡುಗಡೆಸಂಕೇಶ್ವರ ಬಳಿ ಅಪಘಾತ: ಟಿಪ್ಪರ್‌ಗೆ ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯಅಂಗನವಾಡಿ ನೇಮಕಾತಿಯಲ್ಲಿ ಹಣ ವಸೂಲಿ ಆರೋಪ: ಹುಕ್ಕೇರಿ ಸಿಡಿಪಿಒಗೆ ನೋಟಿಸ್ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲಿಗೆ ಸ್ಥಳಾಂತರ ಸಾಧ್ಯತೆನವಲಗುಂದ ಬಳಿ ಭೀಕರ ಅಪಘಾತ: ಕಾರು–ಕ್ಯಾಂಟರ್ ಡಿಕ್ಕಿಗೆ ನಾಲ್ವರ ಬಲಿಸಿಜೆಪಿ ಪ್ರತಿಭಟನೆಗೆ ದೆಹಲಿ ಸ್ತಬ್ಧ: ಎಲ್ಲೆಡೆ ನಿರ್ಬಂಧಪ್ರತಿಭಟನೆಗೆ ಪರ್ಯಾಯ ಸ್ಥಳ ಗುರುತಿಸಿ: ಸುಪ್ರೀಂ ಕೋರ್ಟಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ಆರೋಪ: ದೆಹಲಿ ಪೊಲೀಸರಿಗೆ ಎನ್‌ಎಚ್‌ಆರ್‌ಸಿ ನೋಟಿಸ್‘ಸಂವಿಧಾನ ಉಳಿಸಲು ಬೀದಿಗಿಳಿಯಿರಿ’: ದೇಶದ ಜನತೆಗೆ ತುಷಾರ್ ಗಾಂಧಿ ಕರೆ