LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಾಹನ ಹಾಯ್ದು ಮೂವರು ಬೈಕ್ ಸವಾರರ ಸಾವು 

ವಿಜಯಪುರ: ಬೈಕ್ ಗೆ ಅಪರಿಚಿತ ವಾಹನ ಹಾಯ್ದು ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಬಳಿ ನಡೆದಿದೆ.



ಅಪಘಾತದಲ್ಲಿ ತಿಗಣಿ ಬಿದರಿ ಗ್ರಾಮದ ಸಂತೋಷ(25), ಈಶ್ವರ ಶಿಂಧೆ(26) ಮತ್ತು ಸಾರವಾಡ ಗ್ರಾಮದ ಜಗದೀಶ ಲಕಡಿ(28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ