LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಮೂವರ ಸಾವು 

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.



ಪುನಾ-ಬೆಂಗಳೂರು ರಸ್ತೆಯ ವರೂರು ಬಳಿಯ ಗಣೇಶ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.



ದಾವಣಗೆರೆ ಮೂಲದ ಚಾಲಕ ಶಾರೂಖ (27), ಸೋಹೆಲ್​(26) ಮತ್ತು ಎಚ್.ಕೆ. ಸುಶೀಲಾ (38) ಮೃತರು.



ದಾವಣಗೆರೆಯಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿ ಕಡೆಗೆ ಕಾರಿನಲ್ಲಿ ಬರುತ್ತಿದ್ದರು. ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ನಾಲ್ಕು ಬಾರಿ ಪಲ್ಟಿ ಹೊಡೆದಿದೆ.



ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಫಾರುಕ ಎಂಬುವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ