ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪೇಸಿಎಂ ಹೆಸರಿನ ಪೋಸ್ಟರ್ : ಮೂವರ ಬಂಧನ 

ಬೆಂಗಳೂರು : ನಗರದ ವಿವಿಧೆಡೆ ಕಾಂಗ್ರೆಸ್ ಪೇ-ಸಿಎಂ ಹೆಸರಿನ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಪೋಸ್ಟರ್ ಅಂಟಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿ ವರ್ಗಾವಣೆ ಮಾಡಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಗಗನ್ ಯಾದವ ಮತ್ತು ಬಿ.ಆರ್.ನಾಯ್ಡು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಬಂಧಿತರು ಕೆಪಿಸಿಸಿ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದ್ದು, ಬೆಂಗಳೂರಿನ ಹಲವೆಡೆ ಪೋಸ್ಟರ್ ಅಂಟಿಸಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.