ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

ಬೆಳಗಾವಿ, ಜುಲೈ 21: ಭಾರಿ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ಜಿಲ್ಲೆಯ  ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರ ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ  ಜುಲೈ 24 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್  ಆದೇಶ ಹೊರಡಿಸಿದ್ದಾರೆ.

ಅಲ್ಲದೇ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನಲ್ಲಿ ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.