ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಂಡಾರದ ನೀರು ಕುಡಿದ ಇಬ್ಬರು ಮಕ್ಕಳ ಸಾವು

ಚಿತ್ರದುರ್ಗ : ಅಜ್ಜ, ಅಜ್ಜಿ ಕುಡಿಸಿದ ಭಂಡಾರದ ನೀರು ಕುಡಿದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಓಬಳೇಶ (5), ಬಿಂದು (3) ಮೃತಪಟ್ಟ ದುರ್ದೈವಿ ಮಕ್ಕಳು, ನಿನ್ನೆ ರಾತ್ರಿ ಇಬ್ಬರು ಮಕ್ಕಳು ವಾಂತಿ ಮಾಡಿಕೊಂಡಿದ್ದರು. ಅಜ್ಜ ದುರ್ಗಪ್ಪ ಮತ್ತು ಅಜ್ಜಿ ರೇಣುಕಾ ಭಂಡಾರದ ನೀರನ್ನು ಮಕ್ಕಳಿಗೆ ಕುಡಿಸಿದ್ದರು.

ಆದರೆ ಮಕ್ಕಳು ಬೆಳಗಾಗುವುದರೊಳಗೆ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಗೆ ಮಕ್ಕಳ ತಾಯಿ ಕಾವೇರಿ ದೂರು ನೀಡಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.