LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಬೆಳಗಾವಿಯಲ್ಲಿ ಜೋಡಿ ಕೊಲೆ ಪ್ರಕರಣ : ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪ ಹಿನ್ನೆಲೆಯಲ್ಲಿ ಮಾರಿಹಾಳ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.



ಬೆಳಗಾವಿ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಅವರು ಆದೇಶ ಹೊರಡಿಸಿದ್ದಾರೆ. ಮಾರಿಹಾಳ ಠಾಣೆ ಹೆಡ್​​ಕಾನ್ಸಟೇಬಲ್ ಬಿ.ಎಸ್.ಬಳಗಣ್ಣವರ, ಆರ್.ಎಸ್.ತಳೇವಾಡೆ ಅವರನ್ನು ಅಮಾನತ್ತು ಮಾಡಲಾಗಿದೆ.



ಅಕ್ಟೋಬರ 6ರಂದು ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ರಾತ್ರಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಮಹೇಶ​, ಪ್ರಕಾಶ ಎಂಬುವರ ಹತ್ಯೆಯಾಗಿತ್ತು. ಗ್ಯಾಂಗ್​​ವಾರ್​ ಬಗ್ಗೆ ಮಾಹಿತಿ ಇದ್ದರೂ ಹಿರಿಯ ಅಧಿಕಾರಿಗಳ ಗಮನಕ್ಕೆ ತರದೇ ನಿರ್ಲಕ್ಷ್ಯ ತೋರಿದ ಆರೋಪ ಹಿನ್ನೆಲೆ ಅವರನ್ನು ಅಮಾನತು ಮಾಡಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ