LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಬೆಳಗಾವಿ ವರೆಗೆ ಬರಲಿದೆ ವಂದೇ ಭಾರತ ರೈಲು

ಬೆಳಗಾವಿ, 14: ಬೆಳಗಾವಿ ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ‌ ಎಕ್ಸ್‌ಪ್ರೆಸ್‌ ರೈಲನ್ನು ಬೆಂಗಳೂರು- ಧಾರವಾಡದಿಂದ ಬೆಳಗಾವಿಯ ವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.



ವಂದೇ ಭಾರತ‌ ಎಕ್ಸ್‌ಪ್ರೆಸ್‌ ರೈಲು ಸಂಖ್ಯೆ (20661) ಬೆಳಿಗ್ಗೆ 05.45 ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 01.30 ಕ್ಕೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ (20662) ಮಧ್ಯಾಹ್ನ 02.00 ಕ್ಕೆ ಬೆಳಗಾವಿಯಿಂದ ಹೊರಟು ರಾತ್ರಿ 10.10 ಕ್ಕೆ ಬೆಂಗಳೂರು ನಿಲ್ದಾಣ ತಲುಪಲಿದೆ.



ಶ್ರೀಘ್ರದಲ್ಲಿ ವಂದೇ ಭಾರತ‌ ಎಕ್ಸ್‌ಪ್ರೆಸ್‌ ರೈಲು ಸಂಚಾರದ ದಿನಾಂಕ ನಿಗದಿಯಾಗಲಿದೆ. ನನ್ನ ಮನವಿಗೆ ಸ್ಪಂದಿಸಿ ಶೀಘ್ರ ರೈಲಿನ ವ್ಯವಸ್ಥೆ ಮಾಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಹಾಗೂ ರೈಲ್ವೆ ಇಲಾಖೆಗೆ ಕಡಾಡಿ ಅವರು ಧನ್ಯವಾದ ಹೇಳಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆ