ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜ್ಞಾನವಾಪಿ ಶಿವಲಿಂಗದ ವೈಜ್ಞಾನಿಕ ತನಿಖೆ ಇಲ್ಲ : ವಾರಣಾಸಿ ಕೋರ್ಟ ಆದೇಶ 

ವಾರಣಾಸಿ: ವಿವಾದಿತ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗದ ಬಗ್ಗೆ ವೈಜ್ಞಾನಿಕ ತನಿಖೆ ನಡೆಸುವಂತೆ ಕೋರಿ ಹಿಂದೂ ಭಕ್ತರು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ಮಹತ್ವದ ಆದೇಶದಲ್ಲಿ ತಿರಸ್ಕರಿಸಿದೆ.

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ತನಿಖೆ ನಡೆಸಬೇಕೆಂಬ ಹಿಂದೂ ಪಕ್ಷದ ಬೇಡಿಕೆಯನ್ನು ವಾರಣಾಸಿ ನ್ಯಾಯಾಲಯ ತಿರಸ್ಕರಿಸಿದೆ.

ಹಿಂದೂ ಆರಾಧಕರು ಸಲ್ಲಿಸಿದ್ದ ಮನವಿಯನ್ನು ಆಕ್ಷೇಪಿಸಿದ ಅಂಜುಮನ್ ಇಂತೆಜಾಮಿಯಾ ಸಮಿತಿಯ ಆಕ್ಷೇಪಣೆಗಳನ್ನು ತಿರಸ್ಕರಿಸಿದ ನಂತರ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ ಅವರು ಹಿಂದೂ ಭಕ್ತರ ಮನವಿಯನ್ನೂ ತಿರಸ್ಕರಿಸಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.