LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ವ್ಯಾಪಕ‌ ಮಳೆ: ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

news_1783356732_0_315.webp

 

ಬೆಳಗಾವಿ, ಜುಲೈ 6 : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲ್ಲೂಕು ಮತ್ತು ಖಾನಾಪುರ ತಾಲ್ಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯುಸಿ (12ನೇ ತರಗತಿಯ ವರೆಗಿನ) ಕಾಲೇಜುಗಳಿಗೆ ಮಂಗಳವಾರ, ಜುಲೈ 7 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಆದೇಶ ಹೊರಡಿಸಿದ್ದಾರೆ‌.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST