LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಯೂಟ್ಯೂಬ್ ನಿಷೇಧ- ಸುಳ್ಳು ಪ್ರಕಟಣೆ: ಜಿಲ್ಲಾಧಿಕಾರಿ ನಿತೇಶ ಪಾಟೀಲ ಸ್ಪಷ್ಟನೆ

ಬೆಳಗಾವಿ : ಯೂಟ್ಯೂಬ್ ಚಾನೆಲ್ ಗಳನ್ನು ನಿಷೇಧ ಮಾಡಲಾಗಿದೆ ಎಂಬ "ಮಾಧ್ಯಮ ಪ್ರಕಟಣೆ"ಯೊಂದು ಸಾಮಾಜಿಕ‌ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಇಂತಹ ಯಾವುದೇ ಪ್ರಕಟಣೆಯನ್ನು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಿಂದ ‌ಹೊರಡಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಸ್ಪಷ್ಟಪಡಿಸಿದ್ದಾರೆ.



ಯೂಟ್ಯೂಬ್ ಚಾನೆಲ್ ಬ್ಯಾನ್ ಮಾಡಲಾಗಿರುತ್ತದೆ ಎಂಬ ನಕಲಿ ಮಾಧ್ಯಮ ಪ್ರಕಟಣೆಯನ್ನು ಸೃಷ್ಟಿಸಿ ಸಾಮಾಜಿಕ‌ ಜಾಲತಾಣಗಳಲ್ಲಿ ಹಾಗೂ ವಿವಿಧ ವಾಟ್ಸಪ್ ಗ್ರುಪ್ ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದು ಸಾರ್ವಜನಿಕರಲ್ಲಿ ಗೊಂದಲವನ್ನು ‌ಮೂಡಿಸುತ್ತಿದೆ.



ಈ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ವಿನಾಕಾರಣ ಗೊಂದಲ ಮೂಡಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ