Please assign a menu to the primary menu location under menu

State

ರಾಜ್ಯದ 35ಕ್ಕೂ ಹೆಚ್ಚು ಕಡೆ ಎನ್ಐಎ ದಾಳಿ

nia

ಮಂಗಳೂರು : ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ರಾಷ್ಟ್ರಧ್ವಜಕ್ಕೆ ರಾಜ್ಯದ 35ಕ್ಕೂ ಹೆಚ್ಚು ಕಡೆ ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಪ್ರವೀಣ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನು ಎನ್​ಐಎ ಅಧಿಕಾರಿಗಳು ನಡೆಸುತ್ತಿದ್ದಾರೆ. ಬೆಳ್ಳಾರೆ, ಸುಳ್ಯ, ಪುತ್ತೂರು, ಮಂಗಳೂರು, ಮಡಿಕೇರಿ ಸೇರಿದಂತೆ ಹಲವೆಡೆ ದಾಳಿ ಮಾಡಿ ತೀವ್ರ ಶೋಧಕಾರ್ಯ ನಡೆಸುತ್ತಿದ್ದಾರೆ.

ಪ್ರವೀಣ ಹತ್ಯೆಯಲ್ಲಿ ಕೆಲವು ಸಂಘಟನೆಗಳ ಕೈವಾಡದವಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಸಂಘಟನೆಗಳ ಕಾರ್ಯ ಚಟುವಟಿಕೆಗಳು ಚುರುಕುಗೊಂಡಿವೆ ಎನ್ನಲಾಗಿದೆ.

ಈ ಎಲ್ಲಾ ಕಾರಣಗಳಿಂದ ಎನ್‌ಐಎ ತಂಡ ದಾಳಿ ಮಾಡಿದೆ. ಬೆಳಗ್ಗೆ 6 ಗಂಟೆಯಿಂದ ದಾಳಿ ನಡೆಸಿದೆ.


Samadarshi News

Leave a Reply