ಬೆಂಗಳೂರು: ವಿವಾದಿತ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವಂತಿಲ್ಲ ಎಂದು ಸುಪ್ರೀಮ ಕೋರ್ಟ ತ್ರಿಸದಸ್ಯ ಪೀಠ ಆದೇಶ ಹೊರಡಸಿದೆ.
ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಂಡು, ಬೇರೆಡೆಗೆ ಗಣೇಶೋತ್ಸವ ಆಚರಿಸುವಂತೆ ಕೋರ್ಟ ಸೂಚನೆ ನೀಡಿದೆ.
ವಿವಾದಿತ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ಕೋರಿ ಅನೇಕರು ಸುಪ್ರೀಮ ಕೋರ್ಟಗೆ ಅರ್ಜಿ ಸಲ್ಲಿಸಿದ್ದರು. ಮತ್ತೆ ಹೊಸದಾಗಿ ವಿಚಾರಣೆ ನಡೆಸುವಂತೆ ಸುಪ್ರೀಮ ಕೋರ್ಟ ಆದೇಶಿಸಿದೆ.