Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ರಾಜ್ಯ ಸರ್ಕಾರದ ವಿರುದ್ಧ ವಾಟ್ಸಪ್ ಸ್ಟೇಟಸ್ ಹಾಕಿದ ಪಂಚಾಯಿತಿ ಕ್ಲರ್ಕ್ ಸಸ್ಪೆಂಡ್


ರಾಯಚೂರು : ರಾಜ್ಯ ಸರ್ಕಾರದ ವಿರುದ್ಧ ಅವಹೇಳನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿ ಪಂಚಾಯತಿ ಕ್ಲರ್ಕ್ ಕೆಲಸ ಕಳೆದುಕೊಂಡ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತದಲ್ಲಿ ನಡೆದಿದೆ.

ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಸರ್ಕಾರದ ವಿರುದ್ಧ ವಾಟ್ಸಪ್ ಸ್ಟೇಟಸ್ ಹಾಕಿದ್ದರು, ಈ ಹಿನ್ನೆಲೆ ಕ್ಲರ್ಕ್ ರಾಯಪ್ಪ ಅವರನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಹುದ್ದೆಯಲ್ಲಿದ್ದುಕೊಂಡು ಸರ್ಕಾರದ ವಿರುದ್ಧವೇ ಸ್ಟೇಟಸ್ ಹಾಕಿದ್ದಕ್ಕೆ ಅಮಾನತು ಶಿಕ್ಷೆ ವಿಧಿಸಲಾಗಿದೆ.


A B Dharwadkar
the authorA B Dharwadkar

Leave a Reply