Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಆನಲೈನನಲ್ಲಿ ಲ್ಯಾಪಟಾಪ್ ಖರೀದಿಸಿದ್ದ ವ್ಯಕ್ತಿಗೆ ಸಿಕ್ಕಿದ್ದು ದೊಡ್ಡ ಕಲ್ಲು 


ಮಂಗಳೂರು: ಫ್ಲಿಪ್‌ಕಾರ್ಟ‌ನಿಂದ ವ್ಯಕ್ತಿಯೊಬ್ಬರು ಲ್ಯಾಪ್‌ಟಾಪ್ ಆರ್ಡರ್ ಮಾಡಿದ್ದು, ಅದರ ಬದಲಿಗೆ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯವನ್ನು ಪಡೆದಿರುವ ವಿಲಕ್ಷಣ ಪ್ರಕರಣ ನಡೆದಿದೆ.

ಚಿನ್ಮಯ ರಮಣ ಎಂಬ ವ್ಯಕ್ತಿ ಫ್ಲಿಪ್‌ಕಾರ್ಟ‌ನಿಂದ ಲ್ಯಾಪ್‌ಟಾಪ್ ಖರೀದಿಸಿದ್ದರು. ಆದರೆ ಅವರಿಗೆ ಬಾಕ್ಸದಲ್ಲಿ ದೊಡ್ಡ ಕಲ್ಲು ಕಳುಹಿಸಲಾಗಿದೆ. ಈ ವಿಚಾರವನ್ನು ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದು, ಲ್ಯಾಪ‌ಟಾಪ್‌ ಆರ್ಡರ್ ಮಾಡಿದ್ದೆ ಬದಲಾಗಿ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯವನ್ನು ಸ್ವೀಕರಿಸಿದೆ. ದೀಪಾವಳಿ ಮಾರಾಟದ ಸಮಯದಲ್ಲಿ ಇದು ನಡೆದಿದೆ ಎಂದು ಬರೆದಿದ್ದಾರೆ.

ಅವರು ಬಾಕ್ಸ ತೆರೆಯುವ ವಿಡಿಯೋವನ್ನು ಸಹ ಪೋಸ್ಟ ಮಾಡಿದ್ದಾರೆ. ಫ್ಲಿಪ್‌ಕಾರ್ಟ ಜವಾಬ್ದಾರಿಯನ್ನು ವಹಿಸಿಕೊಂಡು ಸಂಪೂರ್ಣ ಮೊತ್ತವನ್ನು ಪಾವತಿಸಿದೆ.


A B Dharwadkar
the authorA B Dharwadkar

Leave a Reply