Please assign a menu to the primary menu location under menu

State

ಪಿಎಫ್‌ಐ ರಾಜ್ಯಾಧ್ಯಕ್ಷ ಯಾಸಿರ ಹಸನ್ ಬಂಧನ 


ಬೆಂಗಳೂರು :ಬೆಂಗಳೂರು, ಮಂಗಳೂರು ಸೇರಿದಂತೆ ಇಡೀ ದೇಶಾದ್ಯಂತ ಎನ್​ಐಎ ಅಧಿಕಾರಿಗಳು ಪಿಎಫ್‌ಐ ಹಾಗೂ ಎಸ್ ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಎನ್ ಐ ಎ ಅಧಿಕಾರಿಗಳು ಪಿಎಫ್‌ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ನನ್ನು ಬಂಧಿಸಿದ್ದಾರೆ.

ಸದ್ಯ, ಈತನನ್ನು ದೆಹಲಿಗೆ ಕರೆತರಲಾಗುತ್ತಿದ್ದು, ಬಳಿಕ ಎನ್ಐ ಎ ವಿಶೇಷ ಕೋರ್ಟ ಮುಂದೆ ಹಾಜರು ಪಡಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ದೇಶದ ಒಳಗೆ ಹಣ ಒಗ್ಗೂಡಿಸಿ ಟೆರರ್ ಫಂಡಿಂಗ್ ನಡೆಸುತ್ತಿದ್ದನು ಎಂಬ ಆರೋಪದಡಿ ಅಧಿಕೃತವಾಗಿ ಯಾಸಿರ್ ಹಸನ್ ನ್ನು ಬಂಧಿಸಿ ಕರೆ ತರಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.


Samadarshi News

Leave a Reply