Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

Crime News

ದೀಪಾವಳಿ ಹಬ್ಬದಲ್ಲಿ ಇಸ್ಪೀಟ ಆಡುತ್ತಿದ್ದ 228 ಜನರ ಮೇಲೆ ಕೇಸ್


ಕೊಪ್ಪಳ : ದೀಪಾವಳಿ ಹಬ್ಬದಂದು ದೀಪ ಕಾಯುವ ನೆಪದಲ್ಲಿ ಹಲವರು ಇಸ್ಪೀಟ ಆಡುತ್ತಾರೆ. ಪೊಲೀಸ್ ಸಿಬ್ಬಂದಿ ಕೂಡ ಮೈಕ್ ಮೂಲಕ ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದ್ದರು , ಅದರಂತೆ ಹಬ್ಬದ ನೆಪದಲ್ಲಿ ಇಸ್ಪೀಟ್ ಆಟವಾಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಸೂಚನೆ ನೀಡಿದ್ದರೂ ಪೊಲೀಸರ ಸೂಚನೆ ಮೀರಿ ಇಸ್ಪೀಟ್ ಆಡಲಾಗಿತ್ತು.

ಹೀಗೆ ಇಸ್ಪೀಟ್ ಆಡುವ ಹಲವು ಅಡ್ಡೆಗಳ ಮೇಲೆ ಒಂದೇ ದಿನ ದಾಳಿ ನಡೆಸಿದ ಪೊಲೀಸರು, 228 ಜನರ ಮೇಲೆ ಕೇಸ್ ದಾಖಲಿಸಿದ್ದಾರೆ.
ಜಿಲ್ಲೆಯ ಹಲವು ಕಡೆ 30ಕ್ಕೂ ಹೆಚ್ಚು ಪ್ರಕರಣ ದಾಖಲಿಸಿ, 228 ಜನರ ಮೇಲೆ ಕೇಸ್ ದಾಖಲಿಸಿದ್ದಾರೆ. ಬಂಧಿತರಿಂದ ಒಟ್ಟು 2.56 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.


A B Dharwadkar
the authorA B Dharwadkar

Leave a Reply