This is the title of the web page

ಪ್ರಕಾಶ ಹುಕ್ಕೇರಿ ಭರ್ಜರಿ ಗೆಲುವು 

 

ಬೆಳಗಾವಿ, ೧೫- ವಾಯುವ್ಯ ಶಿಕ್ಷಕರ ಮತ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ‌ ಹುಕ್ಕೇರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಸುಮಾರು ನಾಲ್ಕು ಸಾವಿರ ಮತಗಳಿಂದ ಪ್ರಕಾಶ‌ ಹುಕ್ಕೇರಿ ಮುನ್ನಡೆ ಕಾಯ್ದುಕೊಂಡಿದ್ದು, 10 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ.

ಇನ್ನು ಬಿಜೆಪಿ ಅಭ್ಯರ್ಥಿ ಅರುಣ‌ ಶಹಾಪುರ ಹೀನಾಯ ಸೋಲು ಕಂಡಿದ್ದಾರೆ. ಈ ಮೂಲಕ ಎರಡು ಬಾರಿ ಗೆದ್ದ ಅಭ್ಯರ್ಥಿಗೆ ಮತದಾರರ ಬ್ರೇಕ್ ಹಾಕಿದ್ದಾರೆ.

You might also like
Leave a comment