ಅಹಮದಾಬಾದ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು.
ಕೆಲ ದಿನಗಳ ಹಿಂದೆ ಅಸ್ವಸ್ಥಗೊಂಡಿದ್ದ ಅವರನ್ನು ಗುಜರಾತಿನ ಅಹಮದಾಬಾದನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇಅವರು ಇಂದು ನಿಧನರಾದರು.
ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು.