Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಭಾರತ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಗಾಂಧಿ ಭಾಗಿ


ರಾಯಚೂರು: ಇಂದಿನಿಂದ ಎರಡು ದಿನಗಳ ಕಾಲ ರಾಯಚೂರು ಜಿಲ್ಲೆಯಲ್ಲಿ ಭಾರತ ಜೋಡೋ ಯಾತ್ರೆ ಮುಂದುವರೆಯಲಿದೆ. ನಾಳೆ ಭಾರತ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಗಾಂಧಿ ಭಾಗವಹಿಸುವ ಸಾಧ್ಯತೆ ಇದೆ.

ಮಂತ್ರಾಲಯದಿಂದ ಭಾರತ ಜೋಡೋ ಯಾತ್ರೆ ಮತ್ತೆ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂತ್ರಾಲಯದಲ್ಲಿ ವಾಸ್ತವ್ಯ ಹೂಡಿದ್ದರು.

ಮಂತ್ರಾಲಯದಿಂದ ರಾಷ್ಟ್ರೀಯ ಹೆದ್ದಾರಿ 167 ರ ಮೂಲಕ ಯಾತ್ರೆ ಸಾಗಲಿದ್ದು, ಗಿಲ್ಲೆ ಸೂಗೂರು, ಕೆರೆಬುದೂರು, ಯರಗೇರಾ, ರಾಯಚೂರು, ಶಕ್ತಿನಗರ ಮಾರ್ಗವಾಗಿ ಸಾಗಲಿದೆ. ರೈತರು ಸ್ಥಳೀಯರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ. ಅ. 23 ರಂದು ರಾಯಚೂರಿನಿಂದ ಕೃಷ್ಣಾ ನದಿ ಸೇತುವೆ ಮಾರ್ಗವಾಗಿ ತೆಲಂಗಾಣ ಪ್ರವೇಶಿಸಲಿದೆ.


Leave a Reply