Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಪಿಯುಸಿ ೨ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ 


ಬೆಂಗಳೂರು: 2023 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ದಿನಾಂಕ 10-3-2023ರಿಂದ 29-3-2023ರ ವರೆಗೆ ನಡೆಸಲು ಪಿಯು ಬೋರ್ಡ ತೀರ್ಮಾನಿಸಿದ್ದು, ಇಂದುತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ,ಸಿ, ನಾಗೇಶ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಈ ವೇಳಾಪಟ್ಟಿಗೆ ಆಕ್ಷೇಪಣೆಗಳಿದ್ದರೇ ವಿದ್ಯಾರ್ಥಿಗಳು ದಿನಾಂಕ 21-11-2022ರೊಳಗೆ [email protected] ಗೆ ಸಲ್ಲಿಸುವಂತೆ ಪಿಯು ಬೋರ್ಡ ತಿಳಿಸಿದೆ.

 

 


A B Dharwadkar
the authorA B Dharwadkar

Leave a Reply