This is the title of the web page

ಇಂದು ಕೂಡ ಇಡಿಯಿಂದ ರಾಹುಲ್ ಗಾಂಧಿ ವಿಚಾರಣೆ : ಕಾಂಗ್ರೆಸ್ ನಾಯಕರಿಂದ ರಾಜಭವನಕ್ಕೆ ಮುತ್ತಿಗೆ

 

ಬೆಂಗಳೂರು, ೧೬- ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಸತತ ವಿಚಾರಣೆ ಮತ್ತು ಪಕ್ಷದ ಮುಖಂಡರನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಇಂದು ಕರ್ನಾಟಕ ಕಾಂಗ್ರೆಸ್ ನಾಯಕರು ರಾಜಭವನಕ್ಕೆ ಮುತ್ತಿಗೆ ಹಾಕಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು, ಕಾಂಗ್ರೆಸ್ ಕಚೇರಿಯಿಂದ ರಾಜಭವನದವರೆಗೆ ಮೆರವಣಿಗೆ ಮೂಲಕ ತೆರಳಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.

 

 

You might also like
Leave a comment