Please assign a menu to the primary menu location under menu

State

ರಾಜ್ಯದ 10 ಮಹಾನಗರಪಾಲಿಕೆ ಮೀಸಲಾತಿ ಪ್ರಕಟ 


ಬೆಂಗಳೂರು: ರಾಜ್ಯದ ಹತ್ತು ಮಹಾನಗರಪಾಲಿಕೆಗಳ ಮಹಾಪೌರ​ ಮತ್ತು ಉಪಮಹಾಪೌರ​ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಿದೆ.

ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಮಹಾನಗರ ಪಾಲಿಕೆಗಳ ಮೇಯರ್​ ಮತ್ತು ಉಪಮೇಯರ್​ ಆಯ್ಕೆಗೆ ರಾಜ್ಯಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ.


Samadarshi News

Leave a Reply