Please assign a menu to the primary menu location under menu

National

ಒಂದೇ ಕುಟುಂಬದ ಆರು ಮಂದಿ ಶವ ಪತ್ತೆ


ಹರಿಯಾಣ: ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ಹರಿಯಾಣದ ಬಾಲಾನಾ ಗ್ರಾಮದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಆರು ಮಂದಿ ಬೆಳಗ್ಗೆ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಮೃತರನ್ನು ಸಂಗತ ರಾಮ್ (65), ಸುಖ್ವಿಂದರ ಸಿಂಗ್ (34), ಮಹೀಂದ್ರಾ ಕೌರ್ , ರೀನಾ ಹಾಗೂ ಸಿಂಗ್ ಅವರ ಇಬ್ಬರು ಪುತ್ರಿಯರಾದ ಅಶು (5) ಮತ್ತು ಜಸ್ಸಿ (7) ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಸಿಕ್ಕಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


Samadarshi News

Leave a Reply