This is the title of the web page

ಕೇಂದ್ರ ಬಜೆಟ್ ; ಕೆಲ ವಸ್ತುಗಳು ಅಗ್ಗ

ಹೊಸದಿಲ್ಲಿ, 1- ಕೇಂದ್ರ ಹಣಕಾಸು ಖಾತೆ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2022-23 ನೇ ಸಾಲಿನ ಮುಂಗಡಪತ್ರದಲ್ಲಿ ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವುದಾಗಿ ಹೇಳಿದ್ದಾರೆ.

ತೆರಿಗೆ ಇಳಿಕೆ ಮಾಡಿರುವುದರ ಪರಿಣಾಮ ಕೆಲ ಉತ್ಪನ್ನ, ಪದಾರ್ಥಗಳ ಬೆಲೆ ಇಳಿಕೆಯಾಗಲಿದ್ದು ಬೆಲೆ ಅಗ್ಗವಾಗಿರುವ ವಸ್ತು/ ಪದಾರ್ಥಗಳ ವಿವರ: 

  1. ಮೊಬೈಲ್
  2. ಚಾರ್ಜರ್
  3. ಚಿನ್ನ, ವಜ್ರಾಭರಣ
  4. ಎಲೆಕ್ಟ್ರಾನಿಕ್ಸ್ ಉಪಕರಣಗಳು
  5. ಬಟ್ಟೆ. ಚಪ್ಪಲಿ ಚರ್ಮದ ಉತ್ಪನ್ನಗಳು
  6. ವಿದೇಶಿ ಉತ್ಪನ್ನಗಳ ಬೆಲೆ ಇಳಿಕೆ

ಅದರಂತೆ ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಈ ಬಾರಿಯ ಬಜೆಟ್ ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಇದ್ದ ಆದಾಯ ತೆರಿಗೆ ಪದ್ಧತಿಯನ್ನೇ ಮುಂದುವರೆಸಲಾಗಿದೆ.

You might also like
Leave a comment