Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

National News

ಪ್ರಧಾನಿ ಮೋದಿ ಕಾರ್ಯಕ್ರಮದ ಸಮೀಪ ಡ್ರೋನ್ ಹಾರಿಸಿದ ಮೂವರ ಬಂಧನ


ಅಹಮದಾಬಾದ, ೨೫- ಗುಜರಾತಿನ ಅಹಮದಾಬಾದ‌ ಬಾವ್ಲಾದಲ್ಲಿ ಪ್ರಧಾನಿ ಮೋದಿ ಭೇಟಿ ವೇಳೆ ನಿಷೇಧಿತ ವಲಯದಲ್ಲಿ ಡ್ರೋನ್ ಹಾರಾಟ ನಡೆಸಿದ ಮೂವರನ್ನು ಬಂಧಿಸಲಾಗಿದೆ.

ಬಾವ್ಲಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಉಂಟಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಪ್ರಧಾನಿ ಮೋದಿ ಭಾಗಿಯಾಗಿದ್ದ ಕಾರ್ಯಕ್ರಮದ ವೇದಿಕೆಯ ಸಮೀಪ ಡ್ರೋನ್ ಹಾರಿಸಲಾಗಿತ್ತು.

ಎನ್.ಎಸ್.ಜಿ. ಸಿಬ್ಬಂದಿ ಆಗ ಡ್ರೋನ್ ಹೊಡೆದುರುರುಳಿಸಿದ್ದರು. ಈ ಪ್ರಕರಣ. ಪ್ರಧಾನಿಯವರ ಭದ್ರತೆಗೆ ನಿಯೋಜನೆಗೊಂಡಿದ್ದ ಎನ್.ಎಸ್.ಜಿ. ಸಿಬ್ಬಂದಿ ಕೂಡಲೇ ಕಾರ್ಯ ಪ್ರವೃತ್ತರಾಗಿ ಡ್ರೋನ್ ಹೊಡೆದುರುಳಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.


Leave a Reply