This is the title of the web page

ಶನಿವಾರ ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು, ೧೭- ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಪಿಯು ಬೋರ್ಡ ಪ್ರಕಟಿಸಿದೆ.

ಏಪ್ರಿಲ್ 22ರಿಂದ ಮೇ.18ರವರೆಗೆ ನಡೆದಿದ್ದಂತ ದ್ವಿತೀಯ ಪಿಯು ಫಲಿತಾಂಶವನ್ನು, ಸಚಿವ ಬಿ.ಸಿ ನಾಗೇಶ್ ಅವರು, ನಾಳೆ ಬೆಳಿಗ್ಗೆ 11ಕ್ಕೆ ಪದವಿ ಪೂರ್ವ ಶಿಕ್ಷಣ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಬಿಡುಗಡೆ ಮಾಡಲಿದ್ದಾರೆ.

ಈ ಬಳಿಕ ದ್ವಿತೀಯ ಪಿಯು ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ www.karresult.nic.in ಗೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.

You might also like
Leave a comment