Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

Crime News

ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ಪಿಡಿಒಗಳು ಲೋಕಾಯುಕ್ತ ಬಲೆಗೆ 


ಬಾಗಲಕೋಟ: ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದ ವೇಳೆ  ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಬೇವಿನಕಟ್ಟೆ ಗ್ರಾಮ ಪಂಚಾಯಿತಿ ಪಿಡಿಒ ಚಂದ್ರಕಾಂತ ತಿಮ್ಮಾಪುರೆ ಹಾಗೂ ರಾಂಪುರ ಗ್ರಾಮ ಪಂಚಾಯಿತಿ ಪಿಡಿಒ ಮುದಕಪ್ಪ ತೇಜಿ ಲೋಕಾಯುಕ್ತ ಬಲೆಗೆ ಬಿದ್ದವರು.

ಎನ್ ಎ ಫ್ಲ್ಯಾಟ್ ಎಂಟ್ರಿ ಮಾಡಿಕೊಡಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹೊನ್ನಾಕಟ್ಟೆಯ ವಾಸು ಜಾಧವ ಎಂಬುವವರಿಂದ ಹಣ ಪಡೆಯುತ್ತಿದ್ದಾಗ ಇಬ್ಬರು ಪಿಡಿಒಗಳು ಸಿಕ್ಕಿ ಬಿದ್ದಿದ್ದಾರೆ.

ಬಾಗಲಕೋಟ ಲೋಕಾಯುಕ್ತ ಡಿವೈ ಎಸ್ ಪಿ ಪುಷ್ಪಲತಾ ಹಾಗೂ ಸಿಪಿಐ ಮಲ್ಲಪ್ಪ ಬಿದರಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.


A B Dharwadkar
the authorA B Dharwadkar

Leave a Reply